ಹೊಳೆಸಿರಿಗೆರೆ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ Janathavani March 6, 2021 ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದಲ್ಲಿ ಅತಿವೃಷ್ಟಿ ಅನುದಾನ 39 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್. ರಾಮಪ್ಪ ಮಂಗಳ ವಾರ ಗುದ್ದಲಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಹೊಳೆಸಿರಿಗೆರೆ ಗ್ರಾ.ಪಂ. ಅಧ್ಯಕ್ಷರಾಗಿ ಕಾವ್ಯ, ಉಪಾಧ್ಯಕ್ಷರಾಗಿ ಚಂದ್ರಕಲಾ Janathavani February 12, 2021 ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕಾವ್ಯ ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಚಂದ್ರಕಲಾ ಜಯ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.