Tag: Honnali

Home Honnali

ಇನ್ನೂ ಆರಂಭವಾಗದ ಕೆರೆಗೆ ನೀರು ತುಂಬಿಸುವ ಕಾರ್ಯ

ಹೊನ್ನಾಳಿ : ಶಾಸಕ ರೇಣುಕಾಚಾರ್ಯರು ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ  ಕಾರ್ಯವನ್ನು ಆರಂಭಿಸಿಲ್ಲ.  ಮುಂದಿನ ದಿನಗಳಲ್ಲಿ  ಕೆರೆಗೆ ನೀರು ತುಂಬಿಸುವುದನ್ನು ಚುನಾವಣಾ ವಿಷಯವಾಗಿಸುವರೇನೋ ಎಂದು ನ್ಯಾಮತಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೆಳಗುತ್ತಿ ಉಮೇಶ್ ವ್ಯಂಗ್ಯವಾಡಿದರು.

ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆ : ಮಾಜಿ ಶಾಸಕ ಶಾಂತನಗೌಡ ಆರೋಪ

ಹೊನ್ನಾಳಿ : ಸರ್ಕಾರದ ಯೋಜನೆಗಳ ಅಡಿಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ವಹಣೆ ಮಾಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿದ್ದು, ಸರ್ಕಾರದ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಆರೋಪಿಸಿದರು.

ಮಾಜಿ ಶಾಸಕರು ಮಾಡಿರುವ ಆರೋಪ ಸತ್ಯಕ್ಕೆ ದೂರ

ಹೊನ್ನಾಳಿ : ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಬಿಜೆಪಿ ಪಕ್ಷದ ಮುಖಂಡರ ಬಗ್ಗೆ ಇಲ್ಲ ಸಲ್ಲದ  ಆರೋಪಗಳನ್ನು ಮಾಡುತ್ತಿರುವುದು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಅವರಿಗೆ ಶೋಭೆಯಲ್ಲ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್ ಹೇಳಿದರು.

ಹೊನ್ನಾಳಿ : ಕಾಂಗ್ರೆಸ್ ಗೆ ರಂಜಿತ್

ಹೊನ್ನಾಳಿ : ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎಸ್. ರಂಜಿತ್ ಚುನಾಯಿತರಾಗಿದ್ದಾರೆ. ರಂಜಿತ್ ಈ ಹಿಂದೆ ತಾಲ್ಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು.

ಮುಷ್ಕರ : ಹೊನ್ನಾಳಿ ಡಿಪೋಗೆ ದಿನಕ್ಕೆ 6 ಲಕ್ಷ ನಷ್ಟ

ಹೊನ್ನಾಳಿ : ಸಾರಿಗೆ ನೌಕರರ ದಿಢೀರ್ ಮುಷ್ಕರದಿಂದ ಹೊನ್ನಾಳಿ ಡಿಪೋಗೆ ದಿನಕ್ಕೆ ಸುಮಾರು 6 ರಿಂದ 7 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಲಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಹೊನ್ನಾಳಿ : ಮಲ್ಲದೇವರ ಕಟ್ಟೆಯಲ್ಲಿ 13 ಜೋಡಿಗಳ ವಿವಾಹ

ಹೊನ್ನಾಳಿ ತಾಲ್ಲೂಕಿನ ಮಲ್ಲದೇವರಕಟ್ಟೆ ಗ್ರಾಮದ ಶ್ರೀ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ನೂತನವಾಗಿ 13 ಜೋಡಿಗಳ ಸಾಮೂಹಿಕ ಮದುವೆ  ನಡೆಯಿತು.

ಹೊನ್ನಾಳಿಯಲ್ಲಿ ಕಾಲ್ನಡಿಗೆ ಜಾಥಾ

ಹೊನ್ನಾಳಿ : ಆಗಸ್ಟ್ 15 ಕ್ಕೆ ಸ್ವಾತಂತ್ರ್ಯ ಗಳಿಸಿ 75 ವರ್ಷ ತುಂಬು ತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ 75 ವಾರಗಳ ಕಾಲ  ವಿವಿಧ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದ್ದು,ಎಂ.ಪಿ. ರೇಣುಕಾಚಾರ್ಯ ಪ್ರವಾಸಿ ಮಂದಿರದಲ್ಲಿರುವ ಗಾಂಧೀಜಿ ಪ್ರತಿಮೆಗೆ ಹಾರ ಹಾಕುವ ಮೂಲಕ ಉದ್ಘಾಟಿಸಿದರು.

ರಾಯಣ್ಣ ಹೋರಾಟದ ಕಿಚ್ಚು ಹಚ್ಚಿದ ಸ್ವಾತಂತ್ರ್ಯ ಸೇನಾನಿ : ಸಿದ್ದರಾಮಯ್ಯ

ಹೊನ್ನಾಳಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಯುವಕರಲ್ಲಿ ಹೋರಾಟದ ಕಿಚ್ಚು ಹಚ್ಚಿದ ಅಪ್ರತಿಮ ಸ್ವಾತಂತ್ರ್ಯ  ಹೋರಾಟದ ಸೇನಾನಿಯಾಗಿದ್ದನು ಎಂದು ವಿಧಾನಸಭೆಯ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಹೊನ್ನಾಳಿ ತಾ.ನಲ್ಲಿ 60 ಕೋವಿಡ್ ಸೋಂಕಿತರ ಸಾವು: ಡಾ. ಕೆಂಚಪ್ಪ

ಹೊನ್ನಾಳಿ ತಾಲ್ಲೂಕು ಹಾಗೂ ನ್ಯಾಮತಿ ತಾಲ್ಲೂಕುಗಳಲ್ಲಿ ಈವರೆಗೆ 8,064 ಕೋವಿಡ್ ಲಸಿಕೆಗಳನ್ನು ನೀಡಿದ್ದು 2,701 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಲ್ಲಿಯವರೆಗೆ 60 ಜನ ಕೋವಿಡ್ ಸೋಂಕಿತರು ಸಾವನ್ನಪ್ಪಿರುವುದಾಗಿ ಆರೋಗ್ಯಾಧಿಕಾರಿ ಡಾ.ಕೆಂಚಪ್ಪ ತಿಳಿಸಿದರು.

ಯಕ್ಕನಹಳ್ಳಿಯಲ್ಲಿ ನಾಳೆ ರಾಯಣ್ಣ ಪ್ರತಿಮೆ ಅನಾವರಣ

ಹೊನ್ನಾಳಿ : ಕ್ರಾಂತಿವೀರ ಸಂಗೊಳ್ಳಿ  ರಾಯಣ್ಣನ ಸುಮಾರು 8.5 ಅಡಿ ಎತ್ತರದ 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಂದರ ಕಂಚಿನ ಪ್ರತಿಮೆಯನ್ನು ತಾಲ್ಲೂಕಿನ ಯಕ್ಕನಹಳ್ಳಿಯಲ್ಲಿ ಏ.2 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ

ತರಗನಹಳ್ಳಿ ಬಸವೇಶ್ವರ ರಥೋತ್ಸವ

ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ  ಶ್ರೀ ಬಸವೇಶ್ವರ ದೇವರ ರಥೋತ್ಸವ ಮತ್ತು ಸ್ವಾಮಿಯ ಹೂವಿನ ಅಡ್ಡಪಲ್ಲಕ್ಕಿ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ನೆರವೇರಿತು. 

ಹೊನ್ನಾಳಿ ಹಿರೇಕಲ್ಮಠ ಅಭಿವೃದ್ಧಿಗೆ ಒಂದು ಕೋಟಿ ರೂ.ಬಿಡುಗಡೆ

ಹೊನ್ನಾಳಿ : ರಾಜ್ಯ ಸರ್ಕಾರ ಹಿರೇಕಲ್ಮಠದ ಅಭಿವೃದ್ಧಿಗೆ ಒಂದು ಕೋಟಿ ಹಣ ಬಿಡುಗಡೆ ಮಾಡಿದ್ದು ,ಮುಂದಿನ ದಿನಗಳಲ್ಲಿ ಮತ್ತಷ್ಟು ಅನು ದಾನ ಬಿಡುಗಡೆ ಮಾಡಿಸುವುದಾಗಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

error: Content is protected !!