ಉಪಾಧ್ಯಕ್ಷರಾಗಿ ಬಿ.ಎಸ್. ಚಂದ್ರಪ್ಪ Janathavani February 16, 2021 ಆಕಸ್ಮಿಕವಾಗಿ ತೆರವಾದ ಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿ.ಎಸ್. ಚಂದ್ರಪ್ಪ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.