Tag: Honour

Home Honour

ಹೆಚ್.ಕೆ.ಲಿಂಗರಾಜು ದಂಪತಿಗೆ ಸನ್ಮಾನ

ಡಯಟ್ ಪ್ರಾಂಶುಪಾಲ ಹೆಚ್.ಕೆ.ಲಿಂಗರಾಜು ಅವರ `ಶಿಕ್ಷಣ ಯೋಗಿ’ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರ ಮವು ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಲಿಂಗರಾಜು ಮತ್ತು ಶ್ರೀಮತಿ ಲೀಲಾವತಿ ದಂಪತಿಯನ್ನು ಸೌಹಾರ್ದ ಪ್ರಕಾಶನದ ಆಶ್ರಯದಲ್ಲಿ ಕೃತ ಜ್ಞತಾ ಕೂಟ ಕಾರ್ಯಕ್ರಮವು ಸಿದ್ಧಗಂಗಾ ಶಾಲೆಯಲ್ಲಿ ಇಂದು ನಡೆಯಿತು.

ಕದಳಿ ವೇದಿಕೆಯಿಂದ ಕೊರೊನಾ ವಾರಿಯರ್ಗೆ ಸನ್ಮಾನ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ನಗರದ ಕದಳಿ ಮಹಿಳಾ ವೇದಿಕೆ ವತಿಯಿಂದ ತನ್ನ ವಾರ್ಷಿಕೋತ್ಸವದ ಅಂಗವಾಗಿ ಈಚೆಗೆ ನಡೆಸಿದ ಕಾರ್ಯಕ್ರಮದ ಸಂದರ್ಭದಲ್ಲಿ ಕೊರೊನಾ ವಾರಿಯರ್ ಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. 

ಕೃಷಿ ಪತ್ತಿನ ಸಂಘಕ್ಕೆ ಮಂಜಪ್ಪ ಅಧ್ಯಕ್ಷ

ಹೊನ್ನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಕೆ. ಮಂಜಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಸ್. ಚಂದ್ರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೃಷಿ ಪತ್ತಿನ ಸಂಘಕ್ಕೆ ಮಂಜಪ್ಪ ಅಧ್ಯಕ್ಷ

ಹೊನ್ನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಕೆ. ಮಂಜಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಸ್. ಚಂದ್ರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಡಗಲಿ ತಾಲ್ಲೂಕು ಗ್ರಾ.ಪಂ. ಸದಸ್ಯರಿಗೆ ರೆಡ್ಡಿ ಸಮಾಜದಿಂದ ಸನ್ಮಾನ

ಹೂವಿನ ಹಡಗಲಿ ತಾಲ್ಲೂಕು ರೆಡ್ಡಿ ಸಮಾಜದಿಂದ ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರುಗಳು ಹಾಗೂ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾಗಿ ಚುನಾಯಿತರಾಗಿರುವ ಎನ್‌.ಡಿ. ರೇಖಾರವರನ್ನು ಅಭಿನಂದಿಸಲಾಯಿತು.

error: Content is protected !!