ಸುರಹೊನ್ನೆ : ಕಡಲೆ ಬೆಳೆ ಕ್ಷೇತ್ರೋತ್ಸವ Janathavani March 5, 2021 ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಇವರು ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮ ದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಡಿಯಲ್ಲಿ ಕಡಲೆ ಬೆಳೆಯ ಸಮಗ್ರ ಬೆಳೆ ನಿರ್ವಹಣೆ ಮುಂಚೂಣಿ ಪ್ರಾತ್ಯಕ್ಷಿಕೆ, ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿತ್ತು.