ಅಕ್ರಮ ಮದ್ಯ ಮಾರಾಟ ತಡೆಗೆ ಹೈಕೋರ್ಟ್ ಆದೇಶ ಪಾಲನೆಗೆ ಆಗ್ರಹ Janathavani February 16, 2021 ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಹೈಕೋರ್ಟ್ ಆದೇಶ ನೀಡಿದ್ದು, ಅದನ್ನು ಪಾಲಿಸುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.