ನೂತನ ಕಾಯ್ದೆಗಳನ್ನು ವಿರೋಧಿಸಿ 22 ರಂದು ವಿಧಾನಸೌಧ ಚಲೋ Janathavani March 16, 2021 ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳ ರದ್ಧತಿಗಾಗಿ ಇದೇ ಮಾರ್ಚ್ 22 ರಂದು ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಹೇಳಿದ್ದಾರೆ.