ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಕಾರ್ಯಾಗಾರ
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗೆ ಬಾಪೂಜಿ ಕಾಲೇಜಿನಲ್ಲಿ ಇಂದು ಕಾರ್ಯಾಗಾರವನ್ನು ನಡೆಸಲಾ ಯಿತು. ಬ್ಯಾಂಕಿನ ಅಧ್ಯಕ್ಷ ಜೆ.ಎಸ್.ವೇಣುಗೋಪಾಲ್ ರೆಡ್ಡಿ, ಉಪಾಧ್ಯಕ್ಷ ಶೇಖರಪ್ಪ ಅವರುಗಳು ಕಾರ್ಯಕ್ರಮ ವನ್ನು ಉದ್ಘಾಟಿಸಿದರು.