ಜಗತ್ತಿನಲ್ಲಿ ಜ್ಞಾನಕ್ಕೆ ಸಮನಾದ, ಪವಿತ್ರವಾದ ವಸ್ತು ಮತ್ತೊಂದಿಲ್ಲ Janathavani February 4, 2021 ಜಗತ್ತಿನಲ್ಲಿ ಜ್ಞಾನಕ್ಕೆ ಸಮಾನ ಮತ್ತು ಪವಿತ್ರವಾದ ವಸ್ತು ಇನ್ನೊಂದಿಲ್ಲ. ಶ್ರದ್ಧೆಯುಳ್ಳ ಸತತ ಪರಿಶ್ರಮಿ ಮಾತ್ರ ಜ್ಞಾನವನ್ನು ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರತಿಪಾದಿಸಿದರು.