ಜಗಳೂರು : ಮಾಸ್ಕ್ ಇಲ್ಲದವರಿಗೆ ದಂಡ
ಜಗಳೂರು : ಪಟ್ಟಣದಲ್ಲಿ ಇಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ಮತ್ತು ಮಾಸ್ಕ್ ಇಲ್ಲದೆ ರಸ್ತೆಗಿಳಿದವರಿಗೆ ಪೊಲೀಸರು ದಂಡ ವಿಧಿಸಿ ಜಾಗೃತಿ ಮೂಡಿಸಿದರು.
ಜಗಳೂರು : ಪಟ್ಟಣದಲ್ಲಿ ಇಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ಮತ್ತು ಮಾಸ್ಕ್ ಇಲ್ಲದೆ ರಸ್ತೆಗಿಳಿದವರಿಗೆ ಪೊಲೀಸರು ದಂಡ ವಿಧಿಸಿ ಜಾಗೃತಿ ಮೂಡಿಸಿದರು.
ಜಗಳೂರು : ಕೋವಿಡ್ ಎರಡನೇ ಅಲೆ ತಪ್ಪಿಸಲು 45 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶಾಸಕ ಎಸ್.ವಿ. ರಾಮಚಂದ್ರ ಮನವಿ ಮಾಡಿದರು.
ಜಗಳೂರು : ವಿದ್ಯಾರ್ಥಿ ಯುವಜನರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಹೋರಾಟದ ಜೀವನ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಳ್ಳ ಬೇಕು ಎಂದು ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ ಕಿವಿಮಾತು ಹೇಳಿದರು.
ಜಗಳೂರು : ತಾಲ್ಲೂಕಿನಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಬೆಳೆದಿದ್ದಾರೆ. ಅವರಿಗೆ ಉತ್ತಮ ಬೆಲೆ ಸಿಗುವ ಉದ್ದೇಶದಿಂದ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು
ಜಗಳೂರು : ದೇಶದ ಗಡಿ ಕಾಯುವ ಯೋಧರ ರಕ್ಷಣೆಗೆ ಕೇಂದ್ರ ಸರ್ಕಾರ ಹಾಗು ರಕ್ಷಣಾ ಇಲಾಖೆ ಅತ್ಯುನ್ನತ ಭದ್ರತಾ ಸಲಕರಣೆಗಳನ್ನು ನೀಡುವ ಮೂಲಕ ಪ್ರಾಣಗಳನ್ನು ರಕ್ಷಿಸಬೇಕು ಎಂದು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ತಿಳಿಸಿದರು.
ಜಗಳೂರು : ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಚುರುಕು ಮುಟ್ಟಿಸಿದ ಶಾಸಕ ಎಸ್.ವಿ. ರಾಮಚಂದ್ರ, ಅಸಮರ್ಥ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಜಗಳೂರು ತಾಲ್ಲೂಕಿನ ಪೊಲೀಸ್ ಠಾಣೆಗೆ ನೂತನ ಆರಕ್ಷಕ ವೃತ್ತ ನಿರೀಕ್ಷಕರಾಗಿ ಪಿ.ಎನ್. ಮಂಜುನಾಥ ಪಂಡಿತ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಜಗಳೂರು : ವರ್ಷದಲ್ಲಿ ಒಂದು ಕುಟುಂಬಕ್ಕೆ ನೂರು ದಿನಗಳ ಕೆಲಸ ನೀಡುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬರಪೀಡಿತ ತಾಲ್ಲೂಕಿನ ಕೂಲಿಕಾರರ ಬದುಕಿಗೆ ವರದಾನ ವಾಗಿದೆ
ಜಗಳೂರು : ದೇಶಕ್ಕೆ ಹಸಿರು ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಿ ಡಾ|| ಬಾಬು ಜಗಜೀವನ್ರಾಮ್ ಅವರ ಕೊಡುಗೆ ಅಪಾರವಾಗಿದೆ ಎಂದು ಶಾಸಕರು ಹಾಗೂ ಎಸ್ಟಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಹೇಳಿದರು.
ಜಗಳೂರು : ದೇಶದ ಸ್ವಾತಂತ್ರ್ಯ ಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ ಮಹನೀಯರ ಆದರ್ಶಗಳ ಬಗ್ಗೆ ವಿದ್ಯಾರ್ಥಿ, ಯುವ ಸಮೂಹದಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್ .ವಿ.ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.
ಜಗಳೂರು : ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಸತ್ಯಮ್ಮ ದೇವಿ ರಥೋತ್ಸವ ಅದ್ಧೂರಿಯಾಗಿ ಜರುಗಿತು.
ಜಗಳೂರು, ಮಾ.29 – ತಾಲ್ಲೂಕಿನ ಕೊಡದಗುಡ್ಡ ವೀರಭದ್ರಸ್ವಾಮಿ ರಥೋತ್ಸವ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಜರುಗಿತು.