Tag: Jagalur

Home Jagalur

ಜಗಳೂರು : ಮಾಸ್ಕ್ ಇಲ್ಲದವರಿಗೆ ದಂಡ

ಜಗಳೂರು : ಪಟ್ಟಣದಲ್ಲಿ ಇಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ಮತ್ತು ಮಾಸ್ಕ್ ಇಲ್ಲದೆ ರಸ್ತೆಗಿಳಿದವರಿಗೆ ಪೊಲೀಸರು ದಂಡ ವಿಧಿಸಿ ಜಾಗೃತಿ ಮೂಡಿಸಿದರು.

ಕೋವಿಡ್ ನಿಯಂತ್ರಣಕ್ಕೆ‌ ಕೈ ಜೋಡಿಸಲು ಕರೆ

ಜಗಳೂರು : ಕೋವಿಡ್ ಎರಡನೇ ಅಲೆ ತಪ್ಪಿಸಲು 45 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶಾಸಕ ಎಸ್.ವಿ. ರಾಮಚಂದ್ರ ಮನವಿ ಮಾಡಿದರು.

ಯುವಜನರು ಅಂಬೇಡ್ಕರ್ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು

ಜಗಳೂರು : ವಿದ್ಯಾರ್ಥಿ ಯುವಜನರು ಸಂವಿಧಾನ ಶಿಲ್ಪಿ  ಡಾ. ಅಂಬೇಡ್ಕರ್  ಅವರ   ಹೋರಾಟದ ಜೀವನ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಳ್ಳ ಬೇಕು ಎಂದು ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ ಕಿವಿಮಾತು ಹೇಳಿದರು.

ಕಡಲೆ ಖರೀದಿ ಕೇಂದ್ರಕ್ಕೆ ಶಾಸಕ ಎಸ್‌ವಿಆರ್ ಚಾಲನೆ

ಜಗಳೂರು : ತಾಲ್ಲೂಕಿನಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಬೆಳೆದಿದ್ದಾರೆ. ಅವರಿಗೆ ಉತ್ತಮ ಬೆಲೆ ಸಿಗುವ ಉದ್ದೇಶದಿಂದ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು

ಹುತಾತ್ಮ ಯೋಧರಿಗೆ ಕಾಂಗ್ರೆಸ್ ಶ್ರದ್ಧಾಂಜಲಿ

ಜಗಳೂರು : ದೇಶದ ಗಡಿ ಕಾಯುವ ಯೋಧರ ರಕ್ಷಣೆಗೆ ಕೇಂದ್ರ ಸರ್ಕಾರ ಹಾಗು ರಕ್ಷಣಾ ಇಲಾಖೆ ಅತ್ಯುನ್ನತ ಭದ್ರತಾ ಸಲಕರಣೆಗಳನ್ನು ನೀಡುವ ಮೂಲಕ ಪ್ರಾಣಗಳನ್ನು ರಕ್ಷಿಸಬೇಕು ಎಂದು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ತಿಳಿಸಿದರು.

ಮೂವರು ಇಂಜಿನಿಯರ್‌ಗಳ ಅಮಾನತ್ತಿಗೆ ಸೂಚಿಸಿದ ಶಾಸಕ

ಜಗಳೂರು : ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಚುರುಕು ಮುಟ್ಟಿಸಿದ ಶಾಸಕ ಎಸ್.ವಿ. ರಾಮಚಂದ್ರ, ಅಸಮರ್ಥ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಗಳೂರು : `ನರೇಗಾ’ ಬರಪೀಡಿತ ಕ್ಷೇತ್ರದ ಕಾರ್ಮಿಕರಿಗೆ ವರದಾನ

ಜಗಳೂರು : ವರ್ಷದಲ್ಲಿ ಒಂದು ಕುಟುಂಬಕ್ಕೆ ನೂರು ದಿನಗಳ ಕೆಲಸ ನೀಡುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ  ಬರಪೀಡಿತ ತಾಲ್ಲೂಕಿನ ಕೂಲಿಕಾರರ ಬದುಕಿಗೆ   ವರದಾನ ವಾಗಿದೆ

ಡಾ. ಬಾಬೂಜೀ ಕೊಡುಗೆ ಅಪಾರ

ಜಗಳೂರು : ದೇಶಕ್ಕೆ ಹಸಿರು ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಿ ಡಾ|| ಬಾಬು ಜಗಜೀವನ್‍ರಾಮ್‍ ಅವರ ಕೊಡುಗೆ ಅಪಾರವಾಗಿದೆ  ಎಂದು ಶಾಸಕರು ಹಾಗೂ ಎಸ್ಟಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಹೇಳಿದರು.

ಯುವ ಪೀಳಿಗೆಗೆ ಸ್ವಾತಂತ್ರ್ಯ ಇತಿಹಾಸದ ಅರಿವು ಅಗತ್ಯ

ಜಗಳೂರು : ದೇಶದ ಸ್ವಾತಂತ್ರ್ಯ ಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ ಮಹನೀಯರ‌ ಆದರ್ಶಗಳ ಬಗ್ಗೆ ವಿದ್ಯಾರ್ಥಿ, ಯುವ ಸಮೂಹದಲ್ಲಿ ಅರಿವು ಮೂಡಿಸುವುದು  ಅಗತ್ಯ ಎಂದು ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್ .ವಿ.ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

error: Content is protected !!