Tag: Janathavani

Home Janathavani

ಕೆ.ಎನ್‌.ವೀರಭದ್ರಪ್ಪ

ಚನ್ನಗಿರಿ ತಾಲ್ಲೂಕು ತ್ಯಾವಣಗಿ ಗ್ರಾಮದ ಮೈಸೂರಿನ ವಾಸಿ ದಿ. ಕೊಡಗನೂರು ನಂಜಪ್ಪನವರ ಪುತ್ರ ಕೆ.ಎನ್‌. ವೀರಭದ್ರಪ್ಪ (74) ಇವರು ದಿನಾಂಕ 01-02-2023 ರ ಬುಧವಾರ ಬೆಳಗಿನ ಜಾವ 6.30 ಕ್ಕೆ ಮೈಸೂರಿನಲ್ಲಿ ನಿಧನರಾದರು.

ಮಕ್ಕಳ ಸಂತೆ ಸ್ಫರ್ಧೋತ್ಸವ

ನಗರದ ಅನ್ವೇಷಕರು ಆರ್ಟ್ ಫೌಂಡೇಷನ್ ವತಿಯಿಂದ ಭಾನುವಾರ ನಗರದ ಗುರುಭವನದ ಎದುರು ಮಕ್ಕಳ ಸಂತೆ ಸ್ಪರ್ಧೋತ್ಸವ ಆಚರಿಸಲಾಯಿತು.

ಜೆಡಿಎಸ್‌ನಿಂದ 120 ಟಾರ್ಗೆಟ್

ಜನತಾ ಜಲಧಾರೆ ಮೂಲಕ ಜೆಡಿಎಸ್ ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಹೇಳಿದರು.

ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ

ವೀರಶೈವ ಲಿಂಗಾಯತರೆಲ್ಲಾ ಒಂದಾದರೆ ಮಾತ್ರ ಶಕ್ತಿ ಪ್ರದರ್ಶನ ಮಾಡಲು ಸಾಧ್ಯವಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ತಮ್ಮ ಇಂಗಿತ ವ್ಯಕ್ತಪಡಿಸಿದರು.

ದಾವಣಗೆರೆ ರಾಜಧಾನಿಯಾಗಿದ್ದರೆ ನಾಡು ಹೆಚ್ಚು ಸುಭಿಕ್ಷ

ದಾವಣಗೆರೆ ರಾಜ್ಯದ ರಾಜಧಾನಿಯಾಗಿದ್ದರೆ ಈ ನಾಡು ಹೆಚ್ಚು ಸುಭಿಕ್ಷವಾಗಿರುತ್ತಿತ್ತು ಎಂದು ಲೇಖಕ, ಕನ್ನಡ ಪರ ಚಿಂತಕರೂ ಆದ ಕೆ.ರಾಜಕುಮಾರ್ ಅಭಿಪ್ರಾಯಿಸಿದರು.

ಕಳಪೆ ಬೀಜ; 148 ವರ್ತಕರ ಲೈಸನ್ಸ್ ರದ್ದು: ಪಾಟೀಲ್

ರಾಣೇಬೆನ್ನೂರು : ಬ್ಯಾಡಗಿಯಲ್ಲಿ ಕಳಪೆ ಬೀಜ ಮಾರಾಟ ಮಾಡುತ್ತಿದ್ದವರನ್ನು ಹುಡುಕಿ 755 ಮೊಕದ್ದಮೆಗಳನ್ನು ದಾಖಲಿಸಿ, 148 ವರ್ತಕರ ಲೈಸೆನ್ಸ್ ರದ್ದುಪಡಿಸಿದ್ದು, 14 ಸಾವಿರ ಕ್ವಿಂಟಾಲ್ ಕಳಪೆ ಬೀಜಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಅಕ್ಷರ ಅಲಂಕಾರಕ್ಕೆ ಚಿತ್ರಕಲೆ ಭದ್ರವಾದ ಬುನಾದಿ

ಚಿತ್ರ ಬರೆಯುವ ಹವ್ಯಾಸವನ್ನು ಮಕ್ಕಳು ಬಾಲ್ಯದಿಂದಲೇ ರೂಢಿಸಿಕೊಂಡರೆ ಅಕ್ಷರ ಅಲಂಕಾರಕ್ಕೆ ಭದ್ರವಾದ ಬುನಾದಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲೇ ಚಿತ್ರಕಲೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ  ನುಡಿದರು.

ನಬಾರ್ಡ್ ಸಹಯೋಗದಲ್ಲಿ ತರಬೇತಿ ಶಿಬಿರ

ನಗರದ ಐಸಿಎಆರ್‌–ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಬ್ಲಿಕ್‌ ಅಫೇರ್‌ ಫೌಂಡೇಶನ್‌ ಬೆಂಗಳೂರು ಸಂಸ್ಥೆಯು ನಬಾರ್ಡ್‌ ಸಂಸ್ಥೆಯ ಸಹಯೋಗದಲ್ಲಿ ಮೊಬೈಲ್ ಆಧಾರಿತ ಅಪ್ಲಿಕೇಶನ್‌ಗಳು, ನಾವೀನ್ಯತೆಗಳು,  ಸ್ಮಾರ್ಟ್ ಕೃಷಿ ಪದ್ದತಿ ಮತ್ತು ಅಸ್ತಿತ್ವದಲ್ಲಿರುವ ಪರಿವರ್ತಕ ಕೃಷಿ ತಂತ್ರಜ್ಞಾನ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ

ಹನ್ನೆರಡನೇ ಶತಮಾನದ ಶರಣರ ಕ್ರಾಂತಿ ವಿಶ್ವ ಭೂಪಟದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ಅಂಶವಾಗಿದೆ ಹಾಗೂ ಸಮಾಜದ ಕೈಗನ್ನಡಿಯಾಗಿದೆ. ಬಸವಣ್ಣನವರ ಆದರ್ಶಗಳು, ತತ್ವಗಳು, ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ

error: Content is protected !!