Tag: Janthavani

Home Janthavani

ರಾಣೇಬೆನ್ನೂರಿನಲ್ಲಿ ನೂತನ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಕ್ರಮ

ರಾಣೇಬೆನ್ನೂರು : ಜಿಲ್ಲೆಯಲ್ಲಿ ಅತಿ ದೊಡ್ಡ ತಾಲ್ಲೂಕು ಕೇಂದ್ರವಾದ ವಾಣಿಜ್ಯ ನಗರಿ ರಾಣೇಬೆನ್ನೂರಿನಲ್ಲಿ ಶೀಘ್ರದಲ್ಲಿಯೇ ನೂತನ ಬಸ್‍ ನಿಲ್ದಾಣ  ನಿರ್ಮಾಣ ಮಾಡಲಾಗುವುದು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ಸಂತೋಷಕುಮಾರ ಪಾಟೀಲ ತಿಳಿಸಿದ್ದಾರೆ.

ಹರಪನಹಳ್ಳಿ ತಾ|| 9 ಗ್ರಾ.ಪಂ.ಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಹರಪನಹಳ್ಳಿ ತಾಲ್ಲೂಕಿನಲ್ಲಿ 9 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಯ್ಕೆ ಪ್ರಕ್ರಿಯೆ ಶುಕ್ರವಾರ ನಡೆ ಯಿತು. ಗುಂಡಗತ್ತಿ, ನೀಲಗುಂದ, ತೊಗರಿಕಟ್ಟಿ, ಮಾಡ್ಲಿಗೇರಿ, ಪುಣಭಗಟ್ಟಿ, ಮೈದೂರು, ನಿಚ್ಚವ್ವನಹಳ್ಳಿ, ಹಿರೇಮೆಗಳಗೇರಿ, ಹಲು ವಾಗಲು ಗ್ರಾಪಂಗಳಿಗೆ ಚುನಾವಣೆ ನಡೆಯಿತು.

ದೇವಿಕೆರೆ ಗ್ರಾ.ಪಂ.ನಲ್ಲಿ ಬಿಜೆಪಿ – ಜೆಡಿಎಸ್ ದೋಸ್ತಿ

ಜಗಳೂರು : ತಾಲ್ಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ.ಬಿ. ಸದಾಶಿವಪ್ಪ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಓಬಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಕವನಗಳಿಗೆ ಅನುಭವ – ಅನುಭಾವ ಮುಖ್ಯ

ಚಿತ್ರದುರ್ಗ : ಕವನಗಳನ್ನು ರಚಿಸು ವಾಗ ಅನುಭವ, ಅನುಭಾವ ಎರಡೂ ಅಂಶಗಳು ಮಠಗಳಿಗೆ ಮಾತ್ರ ಸೀಮಿತವಾಗುತ್ತಿವೆ. ಆದರೆ ಕವಿಗಳಲ್ಲಿ ಅದು ಒಡಮೂಡಬೇಕು ಎಂದು ವೀರಶೈವ ಲಿಂಗಾಯತ ಏಕೀಕರಣ ಪರಿಷತ್‌ ಅಧ್ಯಕ್ಷ ಡಾ. ರೇವಣ್ಣ ಬಳ್ಳಾರಿ ಹೇಳಿದರು.

`ಗೃಹ ಭಾಗ್ಯ’ ಹಕ್ಕುಪತ್ರಕ್ಕೆ ಪೌರ ಕಾರ್ಮಿಕರ ಆಗ್ರಹ

ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ಹಕ್ಕುಪತ್ರ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾ ಸಂಘದ ಜಿಲ್ಲಾ ಶಾಖೆ ನೇತೃತ್ವದಲ್ಲಿ ಪೌರ ಕಾರ್ಮಿಕರು ನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಿಖಿಲ್ ಕೊಂಡಜ್ಜಿ

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹರಿಹರ ತಾಲ್ಲೂಕಿನ ನಿಖಿಲ್ ಕೊಂಡಜ್ಜಿ  1,838 ಮತಗಳನ್ನು  ಗಳಿಸಿ ಆಯ್ಕೆಯಾಗಿದ್ದಾರೆ.

error: Content is protected !!