ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಶಿವಕುಮಾರ್ ಕುರ್ಕಿ ನಾಮಪತ್ರ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಿಕ್ಷಕ ಶಿವಕುಮಾರ ಕುರ್ಕಿ ಇಂದು ತಮ್ಮ ಬೆಂಬಲಿಗರೊಂದಿಗೆ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿ ಕಾರಿಗಳಾದ ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಿಕ್ಷಕ ಶಿವಕುಮಾರ ಕುರ್ಕಿ ಇಂದು ತಮ್ಮ ಬೆಂಬಲಿಗರೊಂದಿಗೆ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿ ಕಾರಿಗಳಾದ ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಅಲ್ಲಮಪ್ರಭು, ಅಕ್ಕಮಹಾದೇವಿ ಅವರಂತಹ ಶರಣರಿಂದ ಹಿಡಿದು ಕುವೆಂಪು ಹಾಗೂ ದ.ರಾ. ಬೇಂದ್ರೆ ಅವರಂತಹ ಕವಿಗಳವರೆಗಿನ ಸಾಹಿತ್ಯ ಸಶಕ್ತವಾಗಲು ಕನ್ನಡ ಭಾಷೆಯ ಸಾಮರ್ಥ್ಯವೇ ಕಾರಣ ಎಂದು ವಾಗ್ಮಿ ಪ್ರೊ. ಎಂ. ಕೃಷ್ಣೇಗೌಡ ಅಭಿಪ್ರಾಯ ಪಟ್ಟಿದ್ದಾರೆ.
ಕನ್ನಡ ಅಮ್ಮನ ಭಾಷೆ ಮಾತ್ರವಲ್ಲದೆ, ಅನ್ನದ ಭಾಷೆಯೂ ಆಗಬೇಕಿದೆ. ಮೊಬೈಲ್ – ಲ್ಯಾಪ್‌ಟಾಪ್ ಇತ್ಯಾದಿ ಬಳಸುವ ಯುವ ಸಮೂಹ ಅಲ್ಲಿಯೂ §ಕನ್ನಡ ದರ್ಶನ¬ ಪಡೆಯುವಂತೆ ಮಾಡಬೇಕಿದೆ ಎಂದು ದಾವಣಗೆರೆ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎನ್.ಟಿ. ಎರಿಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾವು ಸ್ಪರ್ಧಿಸುವುದು ಖಚಿತವಾಗಿದ್ದು, ಹಾಲಿ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಅವರು ತಮ್ಮ ಪರ ಇರುತ್ತಾರೆಂಬ ವಿಶ್ವಾಸ ತಮ್ಮದಾಗಿದೆ ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಅವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.