ಹಿರಿಯ ನ್ಯಾಯವಾದಿ ರಾಮಚಂದ್ರ ಕಲಾಲ್ ಅವರಿಗೆ `ವರ್ಷದ ವ್ಯಕ್ತಿ-2020′ ಪ್ರಶಸ್ತಿ Janathavani February 18, 2021 ಜಿಲ್ಲೆ ಸಮಾಚಾರ ದಿನಪತ್ರಿಕಾ ಬಳಗದ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಕೊಡಮಾಡುವ `ವರ್ಷದ ವ್ಯಕ್ತಿ-2020′ ಪ್ರಶಸ್ತಿಗೆ ಈ ಬಾರಿ ಹಿರಿಯ ನ್ಯಾಯವಾದಿ ರಾಮಚಂದ್ರ ಕಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ.