ಜಿಲ್ಲೆಯ ವಕ್ಫ್ ಇಲಾಖೆಯ ಸೇವೆ ಶ್ಲಾಘನೀಯ : ಜಬ್ಬಾರ್
ಮಂಜೂರು ಅಗಿರುವ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಜಿಲ್ಲೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ವಕ್ಫ್ ಇಲಾಖೆಯ ಅಧ್ಯಕ್ಷರು ಹಾಗೂ ಅಧಿಕಾರಿ ವರ್ಗದ ಸೇವೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರು ಮುಕ್ತ ಕಂಠದಿಂದ ಪ್ರಶಂಸಿದರು.