ಮಹಿಳೆ ಮಾನಸಿಕವಾಗಿ ಸಬಲೆ : ನ್ಯಾ.ಕೆ.ಬಿ. ಗೀತಾ
ಮಹಿಳೆ ದೈಹಿಕವಾಗಿ ಅಬಲೆಯಾಗಿದ್ದರೂ, ಮಾನಸಿಕವಾಗಿ ಸಬಲೆಯಾಗಿದ್ದಾಳೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಬಿ.ಗೀತಾ ಹೇಳಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸುಲಭ, ಶೀಘ್ರ ಹಾಗೂ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಲು ನಡೆಸಲಾಗುವ ಬೃಹತ್ ಲೋಕ್ ಅದಾಲತ್ ಮಾರ್ಚ್ 27ರ ಶನಿವಾರದಂದು ನಡೆಯಲಿದೆ