ಬ್ರಾಹ್ಮಣ ಸಮಾಜದ ಯುವ ವೇದಿಕೆ ಅಧ್ಯಕ್ಷರಾಗಿ ಗೋಪಾಲ ಕೃಷ್ಣ ಆಯ್ಕೆ Janathavani February 3, 2021 ನಗರದ ಬ್ರಾಹ್ಮಣ ಸಮಾಜ ಸೇವಾ ಸಂಘದ ನೂತನ ಯುವ ವೇದಿಕೆ ಅಧ್ಯಕ್ಷರಾಗಿ ಕೆ.ಎನ್. ಗೋಪಾಲಕೃಷ್ಣ ಆಯ್ಕೆಯಾಗಿದ್ದಾರೆ.