ಶಿರಮಗೊಂಡನಹಳ್ಳಿ ಕೃಷಿ ಪತ್ತಿನ ಸಹಕಾರಿಗೆ ಪ್ರಕಾಶ್ ಅಧ್ಯಕ್ಷ Janathavani February 27, 2021 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ. ಪ್ರಕಾಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ಎಸ್. ಸುರೇಂದ್ರ ತಿಳಿಸಿದ್ದಾರೆ.