ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ Janathavani February 3, 2021 ದಾವಣಗೆರೆ ನಗರದ ಕೆ. ಆರ್. ರಸ್ತೆಯಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.