ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 250 ಕೋಟಿ ರೂ. ನೀಡಲು ಸಿಎಂಗೆ ಮನವಿ
ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ನಿಗಮಕ್ಕೆ 250 ಕೋಟಿ ರೂ.ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಕರ್ನಾಟಕ ಅಲೆಮಾರಿ ಅಥವಾ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ತಿಳಿಸಿದರು.