ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘದ ಪ್ರತಿಭಟನೆಗೆ ಬೆಂಬಲ
ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ದಿನಾಂಕ 18 ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ ನೀಡಿದೆ