ಯಾಂತ್ರಿಕ ಬದುಕಿನಿಂದ ನಗರ ಪ್ರದೇಶಗಳಲ್ಲಿ ಕ್ರೀಡೆ ಕಣ್ಮರೆ
ಮಕ್ಕಳನ್ನು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತರನ್ನಾಗಿ ಮಾಡಿ ಯಾಂತ್ರೀಕೃತವಾಗಿ ಬೆಳೆಸುತ್ತಿರುವು ದರಿಂದ ನಗರ ಪ್ರದೇಶಗಳಲ್ಲಿ ಕ್ರೀಡೆ ನಿಧಾನವಾಗಿ ಮರೆಯಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ ಶಶಿಧರ್ ಬೇಸರಿಸಿದರು.