ಕಡ್ಲೆಬಾಳು ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಸತ್ಯನಾರಾಯಣ Janathavani April 1, 2021 ದಾವಣಗೆರೆ ತಾಲ್ಲೂಕಿನ ಕಡ್ಲೆಬಾಳು ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಿ. ಸತ್ಯನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.