Tag: Kaginele

Home Kaginele

ಪಾದಯಾತ್ರೆ ಪೂರೈಸಿದ ಕಾಗಿನೆಲೆ ಶ್ರೀಗಳಿಗೆ ಹರಿಹರದಲ್ಲಿ ಸ್ವಾಗತ

ಹರಿಹರ : ಕುರುಬ ಸಮಾಜಕ್ಕೆ ಎಸ್.ಟಿ. ಮೀಸಲಾತಿಗಾಗಿ ಶ್ರೀ ಕಾಗಿನೆಲೆ ಗುರುಪೀಠದಿಂದ ಬೆಂಗಳೂರಿನವರೆಗೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶ ಮಾಡಿದ ನಂತರ ಹರಿಹರ ನಗರಕ್ಕೆ ಇಂದು ಆಗಮಿಸಿದಾಗ, ಬರ ಮಾಡಿಕೊಳ್ಳಲಾಯಿತು. 

ಎಸ್‌ಟಿ ಹೋರಾಟ ಬಿಡೆವು

ಬೆಂಗಳೂರು : ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ಸಿಗುವ ತನಕ ನಿರಂತರ ಹೋರಾಟ ನಡೆಸುವ ಬದ್ಧತೆಯೊಂದಿಗೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಕಾಗಿನೆಲೆಯಿಂದ ಆರಂಭಿಸಿದ ಪಾದಯಾತ್ರೆ, ಬೃಹತ್ ಸಮಾವೇಶದೊಂದಿಗೆ ತೆರೆ ಕಂಡಿದೆ.

error: Content is protected !!