Tag: Kakkaragolla

Home Kakkaragolla

ಕಕ್ಕರಗೊಳ್ಳದಲ್ಲಿ ಕೋವಿಡ್‌ ತಪಾಸಣಾ ಶಿಬಿರ

ಕಕ್ಕರಗೊಳ್ಳ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ದಿನಾಂಕ 12.03.2021 ರಂದು ಶಾಲೆಯ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್‌ ತಪಾಸಣಾ ಶಿಬಿರ ನಡೆಯಿತು.

ಕಕ್ಕರಗೊಳ್ಳ ಗ್ರಾ.ಪಂ. ಅಧ್ಯಕ್ಷರಾಗಿ ಎಸ್. ಗುತ್ಯಪ್ಪ, ಉಪಾಧ್ಯಕ್ಷರಾಗಿ ಆಶಾ

ಕಕ್ಕರಗೊಳ್ಳ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಎಸ್. ಗುತ್ಯಪ್ಪ ಹಾಗೂ ಉಪಾಧ್ಯಕ್ಷರಾಗಿ ಸಿ. ಆಶಾ ಕೋಂ ಕೆ.ಆರ್. ಸಿದ್ದೇಶಿ ಆಯ್ಕೆಯಾಗಿದ್ದಾರೆ.

error: Content is protected !!