ಕನ್ನಡ ಸಾಹಿತ್ಯ ಸಮ್ಮೇಳನ ತಡೆ ಹಿಡಿಯಲು ಆಗ್ರಹ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಬರುವ ಮಾರ್ಚ್ 1 ಮತ್ತು 2 ರಂದು ಆಯೋಜಿಸಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಸಂವಿಧಾನ ನಿಯಮ ಬಾಹಿರವಾಗಿದ್ದು, ಕೂಡಲೇ ಇದನ್ನು ತಡೆ ಹಿಡಿಯುವಂತೆ ಸಮಾನ ಮನಸ್ಕ ಕನ್ನಡ ಸಾಹಿತ್ಯ ಪರಿಷತ್ ಆಜೀವ ಸದಸ್ಯರ ವೇದಿಕೆಯು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.