ಸರ್ಕಾರಿ ಜಾಗಗಳ ಒತ್ತುವರಿ ತೆರವುಗೊಳಿಸಲು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಮನವಿ Janathavani March 20, 2021 ನಗರ ವ್ಯಾಪ್ತಿಯಲ್ಲಿ ಹಲವರು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಪಾಲಿಕೆ ಹಾಗೂ ದೂಡಾ ಆಯುಕ್ತರು ತೆರವುಗೊಳಿಸುತ್ತಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟ ಹೇಳಿದೆ.