ನನ್ನ ಅವಧಿಯಲ್ಲಿ ಲೆಕ್ಕ ಬಾಕಿ ಇಲ್ಲ: ಎ.ಆರ್. ಉಜ್ಜನಪ್ಪ
ತಮ್ಮ ಅವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಬೇಕಾದ 10 ಲಕ್ಷ ರೂ. ಹಣ ಬಾಕಿ ಉಳಿಸಿಕೊಂಡಿರುವುದಾಗಿ ಆರ್.ಶಿವಕುಮಾರ ಸ್ವಾಮಿ ಕುರ್ಕಿ ಅವರು ಮಾಡಿದ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎ.ಆರ್. ಉಜ್ಜನಪ್ಪ ಸ್ಪಷ್ಟಪಡಿಸಿದ್ದಾರೆ.