ಕಾರ್ಮಿಕ ಇಲಾಖೆಗೆ 15 ಸಾವಿರ ಕೋಟಿ ಮೀಸಲಿಡಲು ಒತ್ತಾಯ Janathavani February 8, 2021 ಬರುವ ಬಜೆಟ್ ಅಧಿವೇಶನ ದಲ್ಲಿ ಕಾರ್ಮಿಕ ಇಲಾಖೆಗೆ 15 ಸಾವಿರ ಕೋಟಿಗೂ ಹೆಚ್ಚು ಅನುದಾನ ಮೀಸಲಿಡಬೇಕು ಎಂದು ಕಾರ್ಮಿಕ ಹಕ್ಕುಗಳ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಪಾವಗಡ ಶ್ರೀರಾಮ್ ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.