ಹರಿಹರ : ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಹರಿಹರ : ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಆರ್.ಎಲ್.ಲಕ್ಷ್ಮೀಪತಿ ಅವರು ನಾಡಿದ್ದು ದಿನಾಂಕ 15 ರ ಸೋಮವಾರ ಹರಿಹರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಲಿದ್ದು, ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು