ಹರಪನಹಳ್ಳಿ ತಾ.ನ ಸಮಗ್ರ ಅಭಿವೃದ್ಧಿಗೆ ಸದಾ ಸಿದ್ಧ : ಶಾಸಕ ಕರುಣಾಕರರೆಡ್ಡಿ Janathavani February 25, 2021 ಹರಪನಹಳ್ಳಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಸಿದ್ದನಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಜಿ.ಕರುಣಾಕರೆಡ್ಡಿ ಹೇಳಿದರು.