Tag: Kho Kho

Home Kho Kho

ಖೋ-ಖೋ ಕ್ರೀಡೆಯಲ್ಲಿ ಕ್ರೀಡಾ ವಸತಿ ನಿಲಯ ತಂಡ ಪ್ರಥಮ

ಲಿಂಗಸೂರಿನಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಹಾಗೂ ಬಳ್ಳಾರಿ ಜಿಲ್ಲೆ ಕರೂರಿನಲ್ಲಿ ನಡೆದ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ದಾವಣಗೆರೆ ಕ್ರೀಡಾ ವಸತಿ ನಿಲಯದ ತಂಡವು ಪ್ರಥಮ ಸ್ಥಾನ ಗಳಿಸಿದೆ.

error: Content is protected !!