Tag: Kodadagudda Veerabhadreshwara Rathotsava

Home Kodadagudda Veerabhadreshwara Rathotsava

ಕೊಡದಗುಡ್ಡ ವೀರಭದ್ರೇಶ್ವರ ರಥೋತ್ಸವ : ಸರಳ ಆಚರಣೆಗೆ ನಿರ್ಧಾರ

ಜಗಳೂರು : ತಾಲ್ಲೂಕಿನ ಕೊಡದಗುಡ್ಡದಲ್ಲಿ ಇದೇ 25 ರಿಂದ 31 ರವರೆಗೆ ನಡೆಯುವ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಸಮಿತಿ ನಿರ್ಧರಿಸಿದ್ದು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದೆ.

error: Content is protected !!