Tag: Kokkanur

Home Kokkanur

ಕೊಕ್ಕನೂರು : ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ

ಮಲೇಬೆನ್ನೂರು : ಕೊಕ್ಕನೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್. ರಾಮಚಂದ್ರಪ್ಪ ಮತ್ತು ಉಪಾಧ್ಯಕ್ಷರಾಗಿ ಗಡಗಿ ರಾಮಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದಾವಣಗೆರೆಯಲ್ಲಿ ನಂದಿ ಸೌಹಾರ್ದ ಸಹಕಾರಿ ಶಾಖೆ

ಮಲೇಬೆನ್ನೂರು : ಪಟ್ಟಣದ ಪ್ರತಿಷ್ಠಿತ ಶ್ರೀ ನಂದಿ ಸೌಹಾರ್ದ ಸಹಕಾರಿ ನಿಯಮಿತದ 2019-20ನೇ ಸಾಲಿನ ಪ್ರಥಮ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಭಾನುವಾರ ಕೊಕ್ಕನೂರು ಗ್ರಾಮದ ಪವನ ದೇವ ಕಲ್ಯಾಣ ಮಂಟಪದಲ್ಲಿ ಜರುಗಿತು.

ದಾವಣಗೆರೆಯಲ್ಲಿ ನಂದಿ ಸೌಹಾರ್ದ ಸಹಕಾರಿ ಶಾಖೆ

ಮಲೇಬೆನ್ನೂರು : ಪಟ್ಟಣದ ಪ್ರತಿಷ್ಠಿತ ಶ್ರೀ ನಂದಿ ಸೌಹಾರ್ದ ಸಹಕಾರಿ ನಿಯಮಿತದ 2019-20ನೇ ಸಾಲಿನ ಪ್ರಥಮ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಭಾನುವಾರ ಕೊಕ್ಕನೂರು ಗ್ರಾಮದ ಪವನ ದೇವ ಕಲ್ಯಾಣ ಮಂಟಪದಲ್ಲಿ ಜರುಗಿತು.

ಕೊಕ್ಕನೂರಿನಲ್ಲಿ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ ಆತ್ಮಾರ್ಪಣಾ ದಿನಾಚರಣೆ

ಮಲೇಬೆನ್ನೂರು : ಸಮೀಪದ ಕೊಕ್ಕನೂರು ಗ್ರಾಮದ ವಾಸವಿ ಯುವಜನ ಸಂಘ ಮತ್ತು ವಾಸವಿ ಮಹಿಳಾ ಸಂಘಗಳ ಆಶ್ರಯದಲ್ಲಿ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ ಆತ್ಮಾರ್ಪಣಾ ದಿನವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಕೊಕ್ಕನೂರು ಗ್ರಾ.ಪಂ. ಅಧ್ಯಕ್ಷರಾಗಿ ನಿಂಗನಗೌಡ, ಉಪಾಧ್ಯಕ್ಷರಾಗಿ ವಸಂತಮ್ಮ

ಮಲೇಬೆನ್ನೂರು : ಕೊಕ್ಕನೂರು ಗ್ರಾ.ಪಂ.  ಅಧ್ಯಕ್ಷರಾಗಿ ಓ.ಸಿ. ನಿಂಗನಗೌಡ ಮತ್ತು ಉಪಾಧ್ಯಕ್ಷರಾಗಿ ಜಿ.ಟಿ. ಕಟ್ಟೆಯ ಶ್ರೀಮತಿ ವಸಂತಮ್ಮ ಮಲ್ಲೇಶ್‌ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!