ಕೊಂಡಜ್ಜಿಯಲ್ಲಿ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕ ರಾಮಪ್ಪ ಚಾಲನೆ
ಕೊಂಡಜ್ಜಿ ಗ್ರಾಮದಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸುಮಾರು 37 ಲಕ್ಷ ರೂ ಅನುದಾನದಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ರಾಮಪ್ಪ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.