ಪ್ಲವ ನಾಮ ಸಂವತ್ಸರ ಸರ್ವರಿಗೂ ಒಳಿತನ್ನು ಮಾಡಲಿ
ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಶ್ರೀ ಸದ್ಧರ್ಮ ಸಿಂಹಾಸನ ಮಹಾ ಸಂಸ್ಥಾನ ಪೀಠದಲ್ಲಿ ಯುಗಾದಿ ಹಬ್ಬದ ನಿಮಿತ್ತ ಪ್ರತಿ ವರ್ಷದ ಪದ್ಧತಿಯಂತೆ ನೂತನ ಸಂವತ್ಸರದ ಪಂಚಾಂಗ ಶ್ರವಣ ಕಾರ್ಯಕ್ರಮವು ಶ್ರೀ ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ ಸರಳವಾಗಿ ನಡೆಯಿತು.