ದಾವಣಗೆರೆ: ತರಬೇತಿ ನೌಕರರಿಗೆ ಎಚ್ಚರಿಕೆ ಪತ್ರ ನೀಡಿದ ಹೆಬ್ಬಾಳ್
ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೆಎಸ್‍ಆರ್‍ಟಿಸಿ ನೌಕರರು ನಡೆಸಿರುವ ಮುಷ್ಕರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಸಾರಿಗೆ ಬಸ್ ಗಳ ಸಂಚಾರ ಕಾಣದೇ ಪ್ರಯಾಣಿಕರ ಪರದಾಟ ಮಾತ್ರ ಸದ್ಯಕ್ಕೆ ತಪ್ಪಿಲ್ಲ.