ಕೂಡ್ಲಿಗಿಯಲ್ಲಿ ಅಂಬೇಡ್ಕರ್ ಜಯಂತಿ
ಕೂಡ್ಲಿಗಿ ಡಿವೈಎಸ್ಪಿ ಹರೀಶ್ ರೆಡ್ಡಿ ಅವರು ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡಿ, ಭಾಗವಹಿಸಿದ ಎಲ್ಲಾ ಪ್ರಜೆಗಳಿಗೂ ಪ್ರತಿಜ್ಞೆ ಮಾಡಿಸಿದರು.
ಕೂಡ್ಲಿಗಿ ಡಿವೈಎಸ್ಪಿ ಹರೀಶ್ ರೆಡ್ಡಿ ಅವರು ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡಿ, ಭಾಗವಹಿಸಿದ ಎಲ್ಲಾ ಪ್ರಜೆಗಳಿಗೂ ಪ್ರತಿಜ್ಞೆ ಮಾಡಿಸಿದರು.
ಕೂಡ್ಲಿಗಿ : ಪಟ್ಟಣದ ಅವೈಜ್ಞಾನಿಕ ಯುಜಿಡಿ ಕಾಮಗಾರಿ ನಮ್ಮಗಳ ನೆಮ್ಮದಿ ಹಾಳು ಮಾಡಿದೆ ಎಂದು ನಾಗರಿಕರು ದೂರಿದ್ದಾರೆ.
ಕೂಡ್ಲಿಗಿ ತಾಲ್ಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಕಿರಾಣಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಬಾಲಕಿ ಸೇರಿದಂತೆ ಇಬ್ಬರು ಸಜೀವ ದಹನವಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಕೂಡ್ಲಿಗಿ : ಸಾರಿಗೆ ಸಂಸ್ಥೆ ನೌಕರರು 6ನೇ ವೇತನ ಮಂಜೂರು ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ, ಬುಧವಾರ ರಾಜ್ಯಾದ್ಯಂತ ನಡೆಸುತ್ತಿರುವ ಮುಷ್ಕರದಿಂದಾಗಿ ಕೂಡ್ಲಿಗಿಗೂ ಬಿಸಿ ಮುಟ್ಟಿತು.
ಕೂಡ್ಲಿಗಿ : ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಹಾಗೂ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಧ್ವನಿವರ್ಧಕದ ಮೂಲಕ ಸಂದೇಶ ರವಾನಿ ಸುತ್ತಾ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ತಹಶೀಲ್ದಾರ್ ಎಸ್. ಮಹಾಬಲೇಶ್ವರ್ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಕೂಡ್ಲಿಗಿ : ಪಟ್ಟಣ ಪಂಚಾಯ್ತಿ 1ನೇ ವಾರ್ಡ್‌ನ ನೂತನ ಸದಸ್ಯೆ ಲೀಲಾವತಿ ಪ್ರಭಾಕರ ಅವರು ಬಾಬು ಜಗಜೀವನ ರಾಮ್ ಜಯಂತಿಯ ಅಂಗವಾಗಿ ಪೌರ ಕಾರ್ಮಿಕರ ಜೊತೆ ನಿಂತು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೂಡ್ಲಿಗಿ : ಪಟ್ಟಣದ ಗೆಳೆಯರ ಬಳಗ ಹಾಗೂ ಜೆಸಿಐ ಗೋಲ್ಡನ್ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ರಸ್ತೆ ಬದಿಯ ಗಿಡ-ಮರಗಳಿಗೆ ಟ್ಯಾಂಕರ್ ಮೂಲಕ ನೀರು ಬಿಡಲಾಯಿತು.
ಕೂಡ್ಲಿಗಿ ಪಟ್ಟಣ ಪಂಚಾಯ್ತಿಯ 1 ಮತ್ತು 12 ನೇ ವಾರ್ಡ್‌ಗಳಿಗೆ ಮಾ. 29 ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಚುನಾವಣಾಧಿಕಾರಿ ಕೆ. ವಾಮದೇವ್ ಫಲಿತಾಂಶ ಘೋಷಿಸಿದರು.
ಕೂಡ್ಲಿಗಿ ಪಟ್ಟಣದಲ್ಲಿ 2 ವಾರ್ಡ್‌ಗಳಿಗೆ ಚುನಾವಣೆ ಇದ್ದರೂ ಕೋವಿಡ್ ಹಿನ್ನೆಲೆಯಲ್ಲಿ ರಂಗಿನ ಹಬ್ಬ ಹೋಳಿ ನಿಷೇಧಿಸಲಾಗಿತ್ತು. ಆದರೂ ಮಕ್ಕಳು ಮಾತ್ರ ತಮ್ಮ ತಮ್ಮ ಬೀದಿಗಳಲ್ಲಿ ರಂಗು ರಂಗಿನ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಕೂಡ್ಲಿಗಿ ತಾಲ್ಲೂಕು ಸೌಖ್ಯ ಬೆಳಕು ಸಮುದಾಯ ಸೇವಾ ಸಂಸ್ಥೆ, ವಿಮುಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ, ಶ್ರೀ ರಾಘವೇಂದ್ರ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಆಚರಿಸಲಾಯಿತು.
ಕೂಡ್ಲಿಗಿ : ತಾಲ್ಲೂಕಿನ ಗುಡೇಕೋಟೆ ಹೋಬಳಿಯ ಚಿರತಗುಂಡು ಗ್ರಾಮದ ಬಸವೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾಡಳಿತದ ನಿರ್ದೇಶನದಲ್ಲಿ ತಾಲ್ಲೂಕು ಆಡಳಿತದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜರುಗಿತು.
ಸರ್ಕಾರಿ ನೌಕರರು, ಸಾರ್ವಜನಿಕ ಕ್ಷೇತ್ರದಲ್ಲಿರು ವವರು, ಸಂಘಟನಾಕಾರರು ಹಾಗೂ ಜನಪ್ರತಿನಿಧಿಗಳು, ಮೊದಲು ಅವರ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕಿದೆ ಎಂದು ಎಸ್‌ಡಿಎಂಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಮುಖಂಡ ಗುನ್ನಳ್ಳಿ ರಾಘವೇಂದ್ರ ಹೇಳಿ ದರು.