ಕುಂದೂರು ಗ್ರಾಮ ವಾಸ್ತವ್ಯದಲ್ಲಿ 131 ಅರ್ಜಿಗಳು ಸಲ್ಲಿಕೆ Janathavani February 24, 2021 ಹೊನ್ನಾಳಿ ತಾಲ್ಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.