Tag: Kumbalur

Home Kumbalur

ಕಮಲಮ್ಮ

ಹರಿಹರ ತಾ, ಕುಂಬಳೂರು ಗ್ರಾಮದ ಶ್ರೀ ಹನುಮಂತ ದೇವರ ಅರ್ಚಕರಾಗಿದ್ದ ದಿ. ಕೃಷ್ಣಯ್ಯ ಅವರ ಧರ್ಮಪತ್ನಿ ಶ್ರೀಮತಿ ಕಮಲಮ್ಮ (86 ವರ್ಷ) ಇವರು ದಿನಾಂಕ 17.03.2021 ರ ಬುಧವಾರ ಮಧ್ಯಾಹ್ನ 3.20ಕ್ಕೆ ನಿಧನರಾದರು.

ಕುಂಬಳೂರು: ಸರಳ ರಥೋತ್ಸವಕ್ಕೆ ನಿರ್ಧಾರ

ಮಲೇಬೆನ್ನೂರು : ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಕುಂಬಳೂರು ಗ್ರಾಮದ ಶ್ರೀ ಹನುಮಂತ ದೇವರ ರಥೋತ್ಸವವನ್ನು ಈ ಬಾರಿ ಸರಳ ಮತ್ತು ಸಾಂಕೇತಿಕ ವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಕುಂಬಳೂರು: ಸರಳ ರಥೋತ್ಸವಕ್ಕೆ ನಿರ್ಧಾರ

ಮಲೇಬೆನ್ನೂರು : ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಕುಂಬಳೂರು ಗ್ರಾಮದ ಶ್ರೀ ಹನುಮಂತ ದೇವರ ರಥೋತ್ಸವವನ್ನು ಈ ಬಾರಿ ಸರಳ ಮತ್ತು ಸಾಂಕೇತಿಕ ವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಕುಂಬಳೂರು : ಎಸ್‌ಡಿಎಂಸಿಗೆ ಆಯ್ಕೆ

ಮಲೇಬೆನ್ನೂರು : ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿಯ ನೂತನ ಅಧ್ಯಕ್ಷರಾಗಿ ಎಂ. ಪರಮೇಶ್ವರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಂಬಳೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಲೀಲಾ ಶಿವಕುಮಾರ್‌

ಮಲೇಬೆನ್ನೂರು : ಕುಂಬಳೂರು ಗ್ರಾ.ಪಂ. ಅಧ್ಯಕ್ಷರಾಗಿ ಶ್ರೀಮತಿ ಲೀಲಾ ಶಿವಕುಮಾರ್ ಮತ್ತು ಉಪಾಧ್ಯಕ್ಷರಾಗಿ ಎ.ಕೆ. ಹನುಮಂತಪ್ಪ ಅವರು ಸೋಮವಾರ ಆಯ್ಕೆಯಾಗಿದ್ದಾರೆ.

error: Content is protected !!