ಕುಂದುವಾಡ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ
ದಾವಣಗೆರೆ ಮಹಾನಗರ ಪಾಲಿಕೆ ಮಾಲೀಕತ್ವದಲ್ಲಿರುವ ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿದ್ದು, ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ.
ದಾವಣಗೆರೆ ಮಹಾನಗರ ಪಾಲಿಕೆ ಮಾಲೀಕತ್ವದಲ್ಲಿರುವ ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿದ್ದು, ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ.
ರೈತರು ತಮ್ಮ ಜಮೀನುಗಳಿಗೆ ತೆಗೆದುಕೊಂಡು ಹೋಗಲು ವಿಚಾರಿಸುತ್ತಿದ್ದ ಹಿನ್ನೆಲೆಯಲ್ಲಿ ಆಸಕ್ತ ರೈತರು ತಮ್ಮ ಜಮೀನಿಗೆ ಅಗತ್ಯವಾದ ಹೂಳನ್ನು (ಫಲವತ್ತಾದ ಮಣ್ಣು) ತಮ್ಮ ಸ್ವಂತ ವಾಹನಗಳಲ್ಲಿ ತೆಗೆದುಕೊಂಡು ಹೋಗಬಹುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಸ್ವಾತಂತ್ರ್ಯ ಬಂದ ನಂತರ ಆಡಳಿತಕ್ಕೆ ಬಂದ ಎಲ್ಲಾ ಸರ್ಕಾರಗಳು ರೈತರ ಪರವಾಗಿಯೇ ಕೆಲಸ, ಕಾಯಿದೆಗಳನ್ನು ಮಾಡಿಕೊಂಡು ಬಂದಿವೆ. ರಾಷ್ಟ್ರದ ಪ್ರಗತಿ ಕಾರ್ಯದಲ್ಲಿ ಕೆಲವೊಂದು ಬದಲಾವಣೆ ಅನಿವಾರ್ಯ. ಇಲ್ಲದಿದ್ದಲ್ಲಿ ಮಾಡಿದ್ದನ್ನೇ ಮಾಡಿದಲ್ಲಿ ಪ್ರಗತಿ ಹೇಗೆ ಸಾಧ್ಯ?…
ದಾವಣಗೆರೆ ಸಮೀಪದ ಕುಂದುವಾಡ ಕೆರೆಯನ್ನು ಅಭಿವೃದ್ಧಿ ಮಾಡಲು ಕೆರೆ ಬರಿದು ಮಾಡಲಾಗುತ್ತಿದ್ದು, ಕೆರೆಯಲ್ಲಿ ಉಳಿದ ಅಲ್ಪ ನೀರಿನಲ್ಲಿರುವ ಮೀನುಗಳನ್ನು ಹಿಡಿಯಲು ಬಲೆ ಯೊಂದಿಗೆ ಹೆಜ್ಜೆ ಹಾಕುತ್ತಿರುವ ಮೀನುಗಾರರು.
ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಅದರಲ್ಲಿನ ನೀರು ಖಾಲಿ ಮಾಡುತ್ತಿರುವಂತೆಯೇ ನಗರದ ಜನತೆಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಚಿಂತೆ ಆರಂಭವಾಗಿದೆ. ಜಲಸಿರಿ ಯೋಜನೆಯಿಂದ 24×7 ನೀರು ಬರುವುದು ಎಂದೋ ಗೊತ್ತಿಲ್ಲ, ಆದರೆ ಸದ್ಯಕ್ಕೆ ಎಂದಿನಂತೆ ವಾರಕ್ಕೊಮ್ಮೆ ನೀರು ಸಿಕ್ಕರೆ ಸಾಕು ಎಂದು ಮಾತನಾಡಿಕೊಳ್ಳುವಂತಾಗಿದೆ.
ನಗರದ ಕುಂದುವಾಡ ಕೆರೆಯಲ್ಲಿ ಸ್ಮಾರ್ಟ್‌ಸಿಟಿ ಲಿ. ವತಿಯಿಂದ ಕೆರೆ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಕೆರೆಯಲ್ಲಿನ ಹೂಳನ್ನು ತೆಗೆಯಲಾಗುತ್ತಿದೆ. ಆಸಕ್ತ ರೈತರು ತಮ್ಮ ಜಮೀನಿಗೆ ಅಗತ್ಯವಾದ ಹೂಳನ್ನು ತೆಗೆದುಕೊಂಡು ಹೋಗಬಹುದು
ಕೆರೆ ಅಭಿವೃದ್ಧಿಗೇನು ಬೇಕು? ದಾವಣಗೆರೆ ನಗರದ ಕುಂದುವಾಡ ಕೆರೆಯನ್ನು ಅಭಿವೃದ್ಧಿ ನೆಪದಲ್ಲಿ ಹಾಳುಗೆಡವಲಾಗುತ್ತಿದೆ.
ಕುಂದುವಾಡ ಕೆರೆ ಅಭಿವೃದ್ಧಿ ಪಡಿಸಲು ನಮ್ಮ ವಿರೋಧವಿಲ್ಲ. ಆದರೆ ಅನಗತ್ಯ ಕಾಮಗಾರಿ ನಡೆಸುವ ಮೂಲಕ 15 ಕೋಟಿ ರೂ. ಖರ್ಚು ಮಾಡಿ ನಡೆಸುವ ಭ್ರಷ್ಟಾಚಾರಕ್ಕೆ ನಮ್ಮ ವಿರೋಧವಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಹೇಳಿದ್ದಾರೆ.