Tag: Kunebelakere

Home Kunebelakere

ಕುಣಿಬೆಳಕೆೆರೆ : ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ

ಮಲೇಬೆನ್ನೂರು : ಕುಣಿಬೆಳಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಕೆ. ನಾಗರಾಜಪ್ಪ ಮತ್ತು ಉಪಾಧ್ಯಕ್ಷರಾಗಿ ಬಿ.ರೇವಣಸಿದ್ದಪ್ಪ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಣೆಬೆಳಕೆರೆಯಲ್ಲಿ ಎಸ್‍.ಡಿ.ಎಂ.ಸಿ ಸದಸ್ಯರಿಗೆ ತರಬೇತಿ ಶಿಬಿರ

ಹರಿಹರ ತಾಲ್ಲೂಕಿನ ಕುಣೆಬೆಳಕೆರೆ ಗ್ರಾಮದ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್‍ಡಿಎಂಸಿ ಸದಸ್ಯರಿಗೆ ನಿನ್ನೆ ತರಬೇತಿ ಶಿಬಿರ ನಡೆಯಿತು. ಎಸ್‍ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ರಾಧಾ ಜಗದೀಶ್ ಶಿಬಿರವನ್ನು ಉದ್ಘಾಟಿಸಿದರು.

error: Content is protected !!