ಕುರುವತ್ತಿ ಬಸವೇಶ್ವರ ಪಾದಯಾತ್ರೆ ರದ್ದು
ಕೋವಿಡ್-19 ಹಿನ್ನೆಲೆ ಯಲ್ಲಿ ಜಿಲ್ಲಾಧಿಕಾರಿಗಳ ಆದೇಶದನ್ವಯ ಈ ಬಾರಿಯ 17ನೇ ವರ್ಷದ ಕುರುವತ್ತಿ ಪಾದಯಾತ್ರೆಯನ್ನು ರದ್ದು ಮಾಡಲಾಗಿದೆ ಎಂದು ಕುರುವತ್ತಿ ಬಸವೇಶ್ವರ ಪಾದ ಯಾತ್ರೆ ಸೇವಾ ಸಮಿತಿ ಕಾರ್ಯದರ್ಶಿ ಮಲ್ಲಿಕಾರ್ಜುನಪ್ಪ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.