ಹರಪನಹಳ್ಳಿ, ಚಿಗಟೇರಿ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾಗಿ ಮತ್ತೂರು ಬಸವರಾಜ್, ಶಿವರಾಜ್ Janathavani February 2, 2021 ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಯುವ ಕಾಂಗ್ರೆಸ್ ಚುನಾವಣೆ ಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿ ಕಾರ್ಜುನ್ ಅವರ ಬಣ ಮೇಲುಗೈ ಸಾಧಿಸಿದೆ.