ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ
ಮಲೇಬೆನ್ನೂರು : ಯಾವುದೇ ಸರ್ಕಾರ ಇದ್ದರೂ ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಮಲೇಬೆನ್ನೂರು : ಯಾವುದೇ ಸರ್ಕಾರ ಇದ್ದರೂ ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಹರಪನಹಳ್ಳಿ : ಆರೋಗ್ಯಪೂರ್ಣ ಸಮಾಜ ದೇಶದ ಸೌಭಾಗ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ ಹೇಳಿದರು.
ಜಿಲ್ಲಾ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕರನ್ನಾಗಿ ಹೆಚ್. ದಿವಾಕರ್, ಸಹ ಸಂಚಾಲಕರನ್ನಾಗಿ ಕೆ.ಹೆಚ್ ಧನಂಜಯ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ತಿಳಿಸಿದ್ದಾರೆ.
ಹರಪನಹಳ್ಳಿ : ಸಾರ್ವಜನಿಕರು ಮಾಡುವ ಕೆಲವು ತಪ್ಪುಗಳನ್ನು ಆತ್ಮಾವಲೋಕನ ಮಾಡಿಕೊಂಡು ದೇಶದ ಪ್ರಗತಿಯತ್ತ ಸಾಗಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.