ಹರಪನಹಳ್ಳಿ ತಾಲ್ಲೂಕು ವೀರಶೈವ ಸಭಾ ಅಧ್ಯಕ್ಷರಾಗಿ ರಾಜಶೇಖರ್ Janathavani February 8, 2021 ಹರಪನಹಳ್ಳಿ : ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಶನಿವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.