Tag: M.S. Halesh

Home M.S. Halesh

ಹರಿಹರ ಕಾಂಗ್ರೆಸ್ ಕಾರ್ಮಿಕ ವಿಭಾಗಕ್ಕೆ ಹಾಲೇಶ್

ಹರಿಹರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ಎಂ.ಎಸ್. ಹಾಲೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ವಿಭಾಗದ ಅಧ್ಯಕ್ಷ ಹೆಚ್. ಸುಭಾನ್‌ ಸಾಬ್ ತಿಳಿಸಿದ್ದಾರೆ.

error: Content is protected !!