ಮೀನುಗಾರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ವಾಸುದೇವಮೂರ್ತಿ Janathavani February 28, 2021 ಮಲೇಬೆನ್ನೂರು ; ರಾಷ್ಟ್ರೀಯ ಮೀನುಗಾರರ ಸಂಘದ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯನ್ನಾಗಿ ಕುಂಬಳೂರು ಗ್ರಾಮದ ಎಂ.ವಾಸುದೇವ ಮೂರ್ತಿ ಅವರನ್ನು ನೇಮಕ ಮಾಡಿ ರಾಜ್ಯದ ಕಾರ್ಯಾಧ್ಯಕ್ಷ ಮಂಜುನಾಥ್ ಬಿ.ಸುಣಗಾರ್ ಅವರು ಆದೇಶ ಹೊರಡಿಸಿದ್ದಾರೆ.