ಮಹಾನಾಯಕ ಧಾರಾವಾಹಿಯಿಂದ ಯುವ ಸಮುದಾಯದಲ್ಲಿ ಜಾಗೃತಿ
ಜಗಳೂರು : ಡಾ.ಬಿ ಆರ್ ಅಂಬೇಡ್ಕರ್ ಅವರ ಮಹಾನಾಯಕ ಧಾರಾ ವಾಹಿ ವಿದ್ಯಾರ್ಥಿ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುತ್ತಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಡಿ.ದುರುಗಪ್ಪ ತಿಳಿಸಿದರು. ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಫ್ಲೆಕ್ಸ್ ಅನಾವರಣಗೊಳಿಸಿ ಮಾತನಾಡಿದರು.